KSRLPS Koppal Recruitment 2025 : ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿಯಿಂದ ಆಫೀಸ್ ಅಸಿಸ್ಟಂಟ್, ಬ್ಲಾಕ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
🚨 Don't miss out! Apply now. ✨
| Post Title | Last Date to Apply |
|---|---|
CCRH Delhi Group A, B, C Posts Online Form 2025 ![]() | November 25, 2026 |
KSRLPS Koppal Recruitment 2025 : Details of Vacancies
ಹುದ್ದೆ :
ಆಫೀಸ್ ಅಸಿಸ್ಟಂಟ್, ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್, ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್, ಡಿಸ್ಟ್ರಿಕ್ಟ್ ಮ್ಯಾನೇಜರ್, ತಾಲೂಕು ಪ್ರೋಗ್ರಾಂ ಮ್ಯಾನೇಜರ್.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 6 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಆಫೀಸ್ ಅಸಿಸ್ಟಂಟ್ | 1 |
| ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್ | 2 |
| ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ | 1 |
| ಡಿಸ್ಟ್ರಿಕ್ಟ್ ಮ್ಯಾನೇಜರ್ | 1 |
| ತಾಲೂಕು ಪ್ರೋಗ್ರಾಂ ಮ್ಯಾನೇಜರ್ | 1 |
ಶೈಕ್ಷಣಿಕ ಅರ್ಹತೆ :
• ಆಫೀಸ್ ಅಸಿಸ್ಟಂಟ್ – ಯಾವುದೇ ಪದವಿ.
• ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್ – ಎಂ.ಎಸ್ಸಿ (ಅಗ್ರಿ)/ ಬಿ.ಎಸ್ಸಿ (ಅಗ್ರಿ)/ಸ್ನಾತಕೋತ್ತರ ಪದವಿ.
• ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ – ಪದವಿ.
• ಡಿಸ್ಟ್ರಿಕ್ಟ್ ಮ್ಯಾನೇಜರ್ – ಎಂ.ಎಸ್ಸಿ (ಅಗ್ರಿ)/ ಬಿ.ಎಸ್ಸಿ (ಅಗ್ರಿ)/ಸ್ನಾತಕೋತ್ತರ ಪದವಿ.
• ತಾಲೂಕು ಪ್ರೋಗ್ರಾಂ ಮ್ಯಾನೇಜರ್ – ಸ್ನಾತಕೋತ್ತರ ಪದವಿ.
ಉದ್ಯೋಗ ಮಾಹಿತಿ : ಏಕಲವ್ಯ ವಸತಿ ಶಾಲೆಗಳಲ್ಲಿ ಹಾಸ್ಟೇಲ್ ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2025
ವಯಸ್ಸಿನ ಮೀತಿ :
• ತಾಲೂಕು ಪ್ರೋಗ್ರಾಂ ಮ್ಯಾನೇಜರ್ – ಗರಿಷ್ಠ 45 ವರ್ಷ
• ಉಳಿದ ಹುದ್ದೆಗಳಿಗೆ – KSRLPS ಮಾನದಂಡಗಳ ಪ್ರಕಾರ.
ಅನುಭವ :
ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 19, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 03, 2025
KSRLPS Koppal Recruitment 2025 : Important Links
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
Discover more from New Govt Job Alert
Subscribe to get the latest posts sent to your email.




