Shivamogga Home Guards Recruitment 2026

Shivamogga Home Guards Recruitment 2026 : ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

⏳ Last chance! Apply before the deadline. 🚀

Post TitleLast Date to Apply
CCRH Delhi Group A, B, C Posts Online Form 2025 Apply NowNovember 25, 2026

Shivamogga Home Guards Recruitment 2026 : Details of Vacancies

ಹುದ್ದೆ :

ಗೃಹರಕ್ಷಕರು (ಪುರುಷ & ಮಹಿಳೆ)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

10ನೇ ತರಗತಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : KKRTC ಡ್ರೈವರ್ ಹುದ್ದೆಗಳ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :

ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ ಅಥವಾ ಶಿವಮೊಗ್ಗ ಜಿಲ್ಲೆಯ ಗೃಹರಕ್ಷಕ ದಳ ಘಟಕ/ ಉಪ ಘಟಕ.

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 19, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 03, 2026

Shivamogga Home Guards Recruitment 2026 : Important Links

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Discover more from New Govt Job Alert

Subscribe to get the latest posts sent to your email.

Leave a Reply

Your email address will not be published. Required fields are marked *

Discover more from New Govt Job Alert

Subscribe now to keep reading and get access to the full archive.

Continue reading